ಸ್ವಚ್ಛತೆಯಿಂದ ಮಲೇರಿಯಾ ಮುಕ್ತ- ರಘುಪತಿ ಭಟ್
ಸ್ವಚ್ಛತೆಯಿಂದ ಮಲೇರಿಯಾ ಮುಕ್ತ- ರಘುಪತಿ ಭಟ್
ಉಡುಪಿ: ಮನೆಯ ಬಳಿ ಹಾಗೂ ನಮ್ಮ ಪರಿಸರದ ಸುತ್ತಮುತ್ತ ನೀರು ಶೇಖರಣೆಯಾಗದಂತೆ ಸ್ವಚ್ಛತೆಯನ್ನು ಕಾಪಾಡುವುದುರ ಮೂಲಕ ಮಲೇರಿಯಾ ಹರಡುವುದನ್ನು ತಡೆಯಬಹುದು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
...
ಅಬುಧಾಬಿ: ಕೆಸಿಎಫ್ ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ‘ಆರೋಗ್ಯ ಸಂವಾದ’
ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಅಬುಧಾಬಿ ಸಾಂತ್ವನ ವಿಭಾಗದ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ''ಆರೋಗ್ಯ ಸಂವಾದ'' ಕಾರ್ಯಕ್ರಮವು ಇತ್ತೀಚಿಗೆ ಯೂನಿವರ್ಸಲ್ ಹಾಸ್ಪಿಟಲ್ ಸಭಾಂಗಣದಲ್ಲಿ ಜರುಗಿತು.
ಸಮಾರಂಭವನ್ನು ಉಧ್ಘಾಟಿಸಿ ಮಾತನಾಡಿದ ಕೆಸಿಎಫ್ ಇಂಟರ್ನ್ಯಾಷನಲ್ ಕೌನ್ಸಿಲ್...
ಜುಲೈ 4 ರ ಮಧ್ಯರಾತ್ರಿಯಿಂದ ದಕ ಜಿಲ್ಲೆ ಲಾಕ್ ಡೌನ್ – ಸತ್ಯಕ್ಕೆ ದೂರವಾದ ಸಂಗತಿ ಜಿಲ್ಲಾಡಳಿತ ಸ್ಪಷ್ಟನೆ
ಜುಲೈ 4 ರ ಮಧ್ಯರಾತ್ರಿಯಿಂದ ದಕ ಜಿಲ್ಲೆ ಲಾಕ್ ಡೌನ್ – ಸತ್ಯಕ್ಕೆ ದೂರವಾದ ಸಂಗತಿ ಜಿಲ್ಲಾಡಳಿತ ಸ್ಪಷ್ಟನೆ
ಮಂಗಳೂರು: ಜುಲೈ 4 ರ ಮಧ್ಯರಾತ್ರಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್ ಡೌನ್...
ನಗರಸಭಾ ಸದಸ್ಯ ರಮೇಶ್ ಕಾಂಚನ್ ಮುತುವರ್ಜಿಯಲ್ಲಿ ಬಡವರಿಗೆ ದಿನಸಿ, ಆಹಾರ ವಿತರಣೆ
ನಗರಸಭಾ ಸದಸ್ಯ ರಮೇಶ್ ಕಾಂಚನ್ ಮುತುವರ್ಜಿಯಲ್ಲಿ ಬಡವರಿಗೆ ದಿನಸಿ, ಆಹಾರ ವಿತರಣೆ
ಉಡುಪಿ: ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾದ ಒಳಕಾಡು ವಾರ್ಡಿನ ಬೀಡಿನಗುಡ್ಡೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ (ಕೊರಗ ಜನಾಂಗ) ಪೌರಕಾರ್ಮಿಕರ...
2025ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ
2025ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ
ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ವತಿಯಿಂದ ಕೊಡಮಾಡುವ ಮುಂಗಾರು ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ...
ಉಡುಪಿ: ಹಲಸು ಮೇಳ ಸಸ್ಯ ಸಂತೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ
ಉಡುಪಿ: ಹಲಸು ಮೇಳ ಸಸ್ಯ ಸಂತೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ
ಉಡುಪಿ: ದೊಡ್ಡಣಗುಡ್ಡೆ ಶಿವಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಜಿಲ್ಲಾ ಕೃಷಿಕ ಸಮಾಜದ ಸಹಯೋಗದಲ್ಲಿ ಜುಲೈ 13...
ಚಿಲ್ಲರೆ ಸಿಗರೇಟ್ ಮಾರುವ ಅಂಗಡಿಗಳನ್ನು ಬಂದ್ ಮಾಡಲು ಸೂಚನೆ
ಚಿಲ್ಲರೆ ಸಿಗರೇಟ್ ಮಾರುವ ಅಂಗಡಿಗಳನ್ನು ಬಂದ್ ಮಾಡಲು ಸೂಚನೆ
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸಲು ಅವಕಾಶ ನೀಡುವ ಹಾಗೂ ಸಿಗರೇಟ್ಗಳನ್ನು ಚಿಲ್ಲರೆಯಾಗಿ ಮಾರಾಟ ಮಾಡುವ ಅಂಗಡಿ ಹೋಟೆಲ್ಗಳ ವಿರುದ್ಧ...
ಎಸ್.ಡಿ.ಎಮ್. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್ನ ಗೋಲ್ಡ್ ಮೆಡಲ್.
ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮ0ಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ನಾನ ಕಾಲೇಜಿನ 2015-16ನೇ ಸಾಲಿನ ವಿದ್ಯಾರ್ಥಿ ಡಾ. ಜಾಸ್ಮಿನ್ ಡಿಸೋಜ ಅ0ತಿಮ ವರ್ಷದಲ್ಲಿ ಗರಿಷ್ಠ ಅ0ಕ ಗಳಿಸಿ ಚಿನ್ನದ ಪದಕವನ್ನು...
ಅಕ್ರಮ ಜಾನುವಾರು ಸಾಗಾಟ ಆರೋಪ: ಇಬ್ಬರು ಸೆರೆ
ಅಕ್ರಮ ಜಾನುವಾರು ಸಾಗಾಟ ಆರೋಪ: ಇಬ್ಬರು ಸೆರೆ
ಬಂಟ್ವಾಳ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಪದವು ಚನಿಲ ಎಂಬಲ್ಲಿ ನಡೆದ ಅಕ್ರಮ ಜಾನುವಾರು ಸಾಗಾಟದ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಬುಧವಾರ ಬಂಧಿಸಿ, ನ್ಯಾಯಾಲಯಕ್ಕೆ...
ಅತ್ಯಾಚಾರಿ ಕೊಲೆಗಡುಕರಿಗೆ ಮರಣ ದಂಡನೆ ನೀಡಲು ಆಗ್ರಹಿಸಿ ದಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಮನವಿ
ಅತ್ಯಾಚಾರಿ ಕೊಲೆಗಡುಕರಿಗೆ ಮರಣ ದಂಡನೆ ನೀಡಲು ಆಗ್ರಹಿಸಿ ದಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಮನವಿ
ಮಂಗಳೂರು: ಇತ್ತೀಚೆಗೆ 4 ಜನ ನರ ರಾಕ್ಷಸರಿಂದ ಅತ್ಯಾಚಾರಕ್ಕೊಳಗಾಗಿ ಅಮಾನವೀಯವಾಗಿ ಕೊಲೆಯಾದ ವೈದ್ಯೆ ಪ್ರಿಯಾಂಕ ರೆಡ್ಡಿಯವರ ಸಾವಿಗೆ ನ್ಯಾಯ...