ಮಂಗಳೂರು ವಿಮಾನ ನಿಲ್ದಾಣ: ಪ್ರಯಾಣಿಕರ ನಿರ್ವಹಣೆಯಲ್ಲಿ ದಾಖಲೆ
ಮಂಗಳೂರು ವಿಮಾನ ನಿಲ್ದಾಣ: ಪ್ರಯಾಣಿಕರ ನಿರ್ವಹಣೆಯಲ್ಲಿ ದಾಖಲೆ
ಮಂಗಳೂರು: ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣವು 2024-25ನೇ ಸಾಲಿನಲ್ಲಿ ಅತಿ ಹೆಚ್ಚು ಪ್ರಯಾಣಿಕರನ್ನು ಮತ್ತು ವಾಯು ಸಂಚಾರವನ್ನು (ಎಟಿಎಂ) ನಿರ್ವಹಿಸುವ ಮೂಲಕ ಹೊಸ ದಾಖಲೆ ಬರೆದಿದೆ.
ಮಂಗಳೂರು...
ಪಟ್ಟಣತಿಟ್ಟ : ಶಬರಿಮಲೆಗೆ ಭೇಟಿ ನೀಡುವ ಭಕ್ತರು ಇರುಮುಡಿಯಲ್ಲಿ ಕರ್ಪೂರ, ಅಗರಬತ್ತಿ ತರುವಂತಿಲ್ಲ
ಪಟ್ಟಣತಿಟ್ಟ : ಶಬರಿಮಲೆಗೆ ಭೇಟಿ ನೀಡುವ ಭಕ್ತರು ಇರುಮುಡಿಯಲ್ಲಿ ಕರ್ಪೂರ, ಅಗರಬತ್ತಿ ತರುವಂತಿಲ್ಲ
ಪಟ್ಟಣತಿಟ್ಟ: ತ್ಯಾಜ್ಯವಾಗಿ ಮಾರ್ಪಡುವ ವಸ್ತುಗಳನ್ನು ಶಬರಿಮಲೆಗೆ ಭೇಟಿ ನೀಡುವ ಭಕ್ತರು ತಮ್ಮ ಇರುಮುಡಿಕಟ್ಟುವಿನಲ್ಲಿ ಕರ್ಪೂರ, ಅಗರಬತ್ತಿ ತರದಂತೆ ತಿರುವಾಂಕೂರು ದೇವಸ್ವಂ...
ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಪ್ರತಿಷ್ಠಾಪಿಸಲು ತರಲಾದ ಬಾಹುಬಲಿ ವಿಗ್ರಹಕ್ಕೆ ಅದ್ದೂರಿ ಸ್ವಾಗತ
ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಪ್ರತಿಷ್ಠಾಪಿಸಲು ತರಲಾದ ಬಾಹುಬಲಿ ವಿಗ್ರಹಕ್ಕೆ ಅದ್ದೂರಿ ಸ್ವಾಗತ
ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿಯ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ. ಬೆಂಗಳೂರು ಸಮೀಪದ ದೊಡ್ಡಬಳ್ಳಾಪುರದಲ್ಲಿ ಮೂರ್ತಿಯ...
ಉಡುಪಿ ಸಹಕಾರಿ ಬ್ಯಾಂಕಿನಲ್ಲಿ ಅವ್ಯವಹಾರ ಆರೋಪ: ಸರ್ಕಾರ ಮಧ್ಯಪ್ರವೇಶಕ್ಕೆ ಬಿ ಕೆ ಹರಿಪ್ರಸಾದ್ ಆಗ್ರಹ
ಉಡುಪಿ ಸಹಕಾರಿ ಬ್ಯಾಂಕಿನಲ್ಲಿ ಅವ್ಯವಹಾರ ಆರೋಪ: ಸರ್ಕಾರ ಮಧ್ಯಪ್ರವೇಶಕ್ಕೆ ಬಿ ಕೆ ಹರಿಪ್ರಸಾದ್ ಆಗ್ರಹ
ಉಡುಪಿ: ಜಿಲ್ಲೆಯ ಸಹಕಾರಿ ಬ್ಯಾಂಕಿನಲ್ಲಿ ಭಾರಿ ಅವ್ಯವಹಾರ- ಗ್ರಾಹಕರಿಗೆ ನ್ಯಾಯಕ್ಕಾಗಿ ಸರ್ಕಾರ ಮಧ್ಯಪ್ರವೇಶಿಸಲು ಕಾಂಗ್ರೆಸ್ ಕೇಂದ್ರ ಕಾರ್ಯಕಾರಿ ಸಮಿತಿ...
ಮಂಗಳೂರು: ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಮೂವರಿಗೆ ಮರಣ ದಂಡನೆ ಶಿಕ್ಷೆ
ಮಂಗಳೂರು: ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಮೂವರಿಗೆ ಮರಣ ದಂಡನೆ ಶಿಕ್ಷೆ
ಮಂಗಳೂರು: ನಗರ ಹೊರವಲಯದ ಉಳಾಯಿಬೆಟ್ಟು ಬಳಿಯ ರಾಜ್‌ಟೈಲ್ಸ್ ಫ್ಯಾಕ್ಟರಿಯಲ್ಲಿ ಮೂರು ವರ್ಷದ ಹಿಂದೆ ಜಾರ್ಖಂಡ್ ಮೂಲದ ಕುಟುಂಬಕ್ಕೆ ಸೇರಿದ ಎಂಟು ವರ್ಷ...
ರಾ.ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಶನಿವಾರ (ನಾಳೆ) ಸಾಸ್ತಾನ ಟೋಲ್ ಗೆ ಮುತ್ತಿಗೆ
ರಾ.ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಶನಿವಾರ (ನಾಳೆ) ಸಾಸ್ತಾನ ಟೋಲ್ ಗೆ ಮುತ್ತಿಗೆ
ಬ್ರಹ್ಮಾವರ: ಸಂಪೂರ್ಣ ಹದಗೆಟ್ಟಿರುವ ಹೊಂಡ ಗುಂಡಿಗಳಿಂದ ತುಂಬಿರುವ ಹೆದ್ದಾರಿ ಟೋಲ್ ರಸ್ತೆ, ಉರಿಯದ ಬೀದಿ ದೀಪಗಳು, ಪಾದಚಾರಿಗಳಿಗೆ ದಾರಿಯ ಸಮಸ್ಯೆ...
ಶಾಸಕರೇ ಪುಂಡಾಟಿಕೆ ನಿಲ್ಲಿಸಿ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಿ – ರಮೇಶ್ ಕಾಂಚನ್
ಶಾಸಕರೇ ಪುಂಡಾಟಿಕೆ ನಿಲ್ಲಿಸಿ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಿ - ರಮೇಶ್ ಕಾಂಚನ್
ಉಡುಪಿ: ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ಭೂಮಿ ವಿವಾದ ವಿಚಾರದಲ್ಲಿ ಪ್ರತಿಭಟನೆ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು...
ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ಬಂಟ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್
ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ಬಂಟ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್
ಮುಂಬಯಿ : ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿಯವರ ನೇತೃತ್ವದಲ್ಲಿ ಪ್ರಾದೇಶಿಕ ಸಮಿತಿಯಿಂದ ಪ್ರಥಮ ಬಾರಿ ಬಂಟ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್...
ತನಿಖಾಧಿಕಾರಿ ಮುಂದೆ ಹಾಜರಾಗುವುದರ ಮೂಲಕ ಸಿದ್ದರಾಮಯ್ಯ ಪ್ರಜಾಪ್ರಭುತ್ವ ಗೌರವಿಸಿದ್ದಾರೆ – ಐವನ್ ಡಿಸೋಜಾ
ತನಿಖಾಧಿಕಾರಿ ಮುಂದೆ ಹಾಜರಾಗುವುದರ ಮೂಲಕ ಸಿದ್ದರಾಮಯ್ಯ ಪ್ರಜಾಪ್ರಭುತ್ವ ಗೌರವಿಸಿದ್ದಾರೆ – ಐವನ್ ಡಿಸೋಜಾ
ಮಂಗಳೂರು: ಹೈಕೋರ್ಟ್ ಆದೇಶದಂತೆ ಲೋಕಾಯುಕ್ತ ತನಿಖಾಧಿಕಾರಿ ಮುಂದೆ ಹಾಜರಾಗಿ ಅವರ ಪ್ರಶ್ನೆಗೆ ಉತ್ತರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ಸಂಸ್ಥೆಗೆ...
ಕಾರ್ಕಳ ಅರುಣೋದಯ ವಿಶೇಷ ಶಾಲೆಯ ಮುಖ್ಯಸ್ಥೆ ಸಿಸ್ಟರ್ ಡೋನಾಲ್ಡಾ ಪಾಯಸ್ ನಿಧನ
ಕಾರ್ಕಳ ಅರುಣೋದಯ ವಿಶೇಷ ಶಾಲೆಯ ಮುಖ್ಯಸ್ಥೆ ಸಿಸ್ಟರ್ ಡೋನಾಲ್ಡಾ ಪಾಯಸ್ ನಿಧನ
ಕಾರ್ಕಳ: ಜೀವನ್ ವೆಲ್ಫೇರ್ ಟ್ರಸ್ಟ್ ಕಾರ್ಕಳ ಇದರ ಸಂಸ್ಥಾಪಕಿ , ಕಾರ್ಕಳ ಅರುಣೋದಯ ವಿಶೇಷ ಶಾಲೆಯ ಮುಖ್ಯಸ್ಥೆ, ಸುಮಾರು 35 ವರ್ಷಗಳಿಂದ...