ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಇನ್ನೊವಾ ಕಾರು ಇಬ್ಬರಿಗೆ ಗಾಯ
ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಇನ್ನೊವಾ ಕಾರು ಇಬ್ಬರಿಗೆ ಗಾಯ
ಮಂಗಳೂರು: ಲಾರಿ ಹಿಂಬದಿಗೆ ಇನ್ನೊವಾ ಕಾರೋಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರ ಪೆಟ್ರೋಲ್...
ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ ನಿಧನ
ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ ನಿಧನ
ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ...
ಪೇಜಾವರ ಶ್ರೀಗಳ ಅವಹೇಳನ ಸಹಿಸುವುದಿಲ್ಲ – ಪೆರ್ಣಂಕಿಲ ಶ್ರೀಶ ನಾಯಕ್
ಪೇಜಾವರ ಶ್ರೀಗಳ ಅವಹೇಳನ ಸಹಿಸುವುದಿಲ್ಲ - ಪೆರ್ಣಂಕಿಲ ಶ್ರೀಶ ನಾಯಕ್
ಅವಹೇಳನ ಮಾಡಿದವರ ಮೇಲೆ ಪೊಲೀಸರು ಸುಮುಟೋ ಕೇಸು ದಾಖಲಿಸಿ
ಉಡುಪಿ: ವಿಶ್ವಾದ್ಯಂತ ಕೋಟ್ಯಾಂತರ ಭಕ್ತಾಭಿಮಾನಿಗಳನ್ನು ಹೊಂದಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ...
ರಾಜ್ಯ ಸರ್ಕಾರದಿಂದ ಜನತೆಗೆ ಗ್ಯಾರಂಟಿಯೇ ಇಲ್ಲದ ಗ್ಯಾರಂಟಿಗಳಿಗೂ ಅನುಷ್ಠಾನ ಸಮಿತಿಯ ಆರ್ಥಿಕ ಹೊರೆ
ರಾಜ್ಯ ಸರ್ಕಾರದಿಂದ ಜನತೆಗೆ ಗ್ಯಾರಂಟಿಯೇ ಇಲ್ಲದ ಗ್ಯಾರಂಟಿಗಳಿಗೂ ಅನುಷ್ಠಾನ ಸಮಿತಿಯ ಆರ್ಥಿಕ ಹೊರೆ
ಬಿಪಿಎಲ್ ಕಾರ್ಡ್ ಅನ್ನಭಾಗ್ಯದ ಅಕ್ಕಿಯೂ ಇಲ್ಲ, ಹಣವೂ ಇಲ್ಲ : ದಿನೇಶ್ ಅಮೀನ್ ವ್ಯಂಗ್ಯ
ಉಡುಪಿ: ಗ್ಯಾರಂಟಿ ಭರವಸೆಗಳ ಮೂಲಕ ಅಧಿಕಾರಕ್ಕೆ...
ಲಂಚಕ್ಕೆ ಬೇಡಿಕೆ ಇರಿಸಿದ್ದ ಪಿಡಿಒ ಗೆ ಮೂರು ವರ್ಷ ಸಜೆ ಹಾಗೂ ರೂ 50000 ದಂಡ ವಿಧಿಸಿದ ನ್ಯಾಯಾಲಯ
ಲಂಚಕ್ಕೆ ಬೇಡಿಕೆ ಇರಿಸಿದ್ದ ಪಿಡಿಒ ಗೆ ಮೂರು ವರ್ಷ ಸಜೆ ಹಾಗೂ ರೂ 50000 ದಂಡ ವಿಧಿಸಿದ ನ್ಯಾಯಾಲಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ...
ಮಂಗಳೂರು : ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದವನ ಸೆರೆ, 6.7ಕೆಜಿ ಗಾಂಜಾ ವಶ
ಮಂಗಳೂರು : ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದವನ ಸೆರೆ, 6.7ಕೆಜಿ ಗಾಂಜಾ ವಶ
ಮಂಗಳೂರು: “ ಡ್ರಗ್ಸ್ ಫ್ರಿ ಮಂಗಳೂರು ” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ...
ಮಂಗಳೂರು: ಪದವಿಯಲ್ಲಿ ತುಳು ಪಠ್ಯ – ಸಂತ ಅಲೋಶಿಯಸ್ ಕುಲಪತಿಯವರಿಗೆ ಸನ್ಮಾನ
ಮಂಗಳೂರು: ಪದವಿಯಲ್ಲಿ ತುಳು ಪಠ್ಯ - ಸಂತ ಅಲೋಶಿಯಸ್ ಕುಲಪತಿಯವರಿಗೆ ಸನ್ಮಾನ
ಮಂಗಳೂರು: ಪದವಿ ತರಗತಿಯಲ್ಲಿ ತುಳು ಪಠ್ಯವನ್ನು ಜಾರಿಗೊಳಿಸಿದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ವಂದನೀಯ ಡಾ.ಪ್ರವೀಣ್ ಮಾರ್ಟೀಸ್ ಅವರನ್ನು ಕರ್ನಾಟಕ...
ಮಂಗಳೂರು:ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ: ಕಾರ್ಯಾಚರಣೆ, ದಂಡ
ಮಂಗಳೂರು:ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ: ಕಾರ್ಯಾಚರಣೆ, ದಂಡ
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ವಿರುದ್ಧ ಜಂಟಿ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಮತ್ತು ಪೊಲೀಸರ ತಂಡವು, 51 ಪ್ರಕರಣಗಳನ್ನು ದಾಖಲಿಸಿ, ದಂಡ ವಿಧಿಸಿದೆ.
ನಗರದ ಫಳ್ನೀರ್, ಅತ್ತಾವರ,...
ಜನಾಕರ್ಷಣೆಯ ಕರಾವಳಿ ಉತ್ಸವ: ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ
ಜನಾಕರ್ಷಣೆಯ ಕರಾವಳಿ ಉತ್ಸವ: ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು: ಈ ವರ್ಷ ನಡೆಯಲಿರುವ ಕರಾವಳಿ ಉತ್ಸವವನ್ನು ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿ ಮಾಡಲು ಹೆಚ್ಚು ಒತ್ತು ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ...
ಗಂಗೊಳ್ಳಿ ಐತಿಹಾಸಿಕ ವಿಜಯಕ್ಕೆ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹರ್ಷ
ಗಂಗೊಳ್ಳಿ ಐತಿಹಾಸಿಕ ವಿಜಯಕ್ಕೆ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹರ್ಷ
ಕುಂದಾಪುರ: ಸುಮಾರು ಮೂರು ದಶಕಗಳ ಕಾಲ ಗಂಗೊಳ್ಳಿ ಪಂಚಾಯಿತಿಯಲ್ಲಿ ಅಧಿಕಾರ ನಡೆಸುತ್ತಿದ್ದ ಬಿಜೆಪಿ ಬೆಂಬಲಿತರ ಸುದೀರ್ಘ ಅವಧಿಯ ಆಳ್ವಿಕೆಯನ್ನು ಕೊನೆಗೊಳಿಸಿ ಕಾಂಗ್ರೆಸ್ ಪಕ್ಷದ...