ಉಡುಪಿ-ಕಾಸರಗೋಡು 400 ಕೆವಿ. ವಿದ್ಯುತ್ ಲೈನ್ ಯೋಜನೆ ಕಾಮಗಾರಿ ವಿರೋಧಿಸಿ ರೈತರಿಂದ ದ.ಕ. ಡಿಸಿ ಕಚೇರಿ ಮುಂದೆ ಧರಣಿ
ಉಡುಪಿ-ಕಾಸರಗೋಡು 400 ಕೆವಿ. ವಿದ್ಯುತ್ ಲೈನ್ ಯೋಜನೆ ಕಾಮಗಾರಿ ವಿರೋಧಿಸಿ ರೈತರಿಂದ ದ.ಕ. ಡಿಸಿ ಕಚೇರಿ ಮುಂದೆ ಧರಣಿ
ಮಂಗಳೂರು: ಉಡುಪಿ-ಕಾಸರಗೋಡು 400 ಕೆವಿ. ವಿದ್ಯುತ್ ಲೈನ್ ಯೋಜನೆ ಕಾಮಗಾರಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ...
ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಚಿತ್ರ ಬಿಡಿಸುವ ಸ್ಪರ್ಧೆ : ಯಶ್ಪಾಲ್ ಎ. ಸುವರ್ಣ
ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಚಿತ್ರ ಬಿಡಿಸುವ ಸ್ಪರ್ಧೆ : ಯಶ್ಪಾಲ್ ಎ. ಸುವರ್ಣ
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ...
ವಿಧಾನ ಪರಿಷತ್ತಿಗೆ ಉಪ ಚುನಾವಣೆ ಘೋಷಣೆ, ನೀತಿ ಸಂಹಿತೆ ಜಾರಿ – ಜಿಲ್ಲಾಧಿಕಾರಿ ಮುಲೈ ಮುಗಿಲನ್
ವಿಧಾನ ಪರಿಷತ್ತಿಗೆ ಉಪ ಚುನಾವಣೆ ಘೋಷಣೆ, ನೀತಿ ಸಂಹಿತೆ ಜಾರಿ - ಜಿಲ್ಲಾಧಿಕಾರಿ ಮುಲೈ ಮುಗಿಲನ್
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಭಾರತದ ಚುನಾವಣಾ ಆಯೋಗ ಅ.21ರಂದು ಚುನಾವಣೆ...
ಕುಂದಾಪುರ. ಎಂ.ಬಿ.ಬಿ.ಎಸ್ ಮುಗಿಸಿದ್ದ ವಿದ್ಯಾರ್ಥಿ ದೇವಸ್ಥಾನದ ಕೆರೆಗೆ ಬಿದ್ದು ಮೃತ್ಯು
ಕುಂದಾಪುರ. ಎಂ.ಬಿ.ಬಿ.ಎಸ್ ಮುಗಿಸಿದ್ದ ವಿದ್ಯಾರ್ಥಿ ದೇವಸ್ಥಾನದ ಕೆರೆಗೆ ಬಿದ್ದು ಮೃತ್ಯು
ಕುಂದಾಪುರ: ತಾಲೂಕಿನ ಕೋಟೇಶ್ವರದ ದೇವಸ್ಥಾನ ಕೆರೆಗೆ ಬಿದ್ದು ಎಂಬಿಬಿಎಸ್ ಮುಗಿಸಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.
ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ....
ಉಡುಪಿ: ಮದ್ಯಪಾನ ಮಾಡಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು
ಉಡುಪಿ: ಮದ್ಯಪಾನ ಮಾಡಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು
ಉಡುಪಿ: ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನ ವಿರುದ್ದ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಉಡುಪಿ...
ಮುಲ್ಕಿ ದರೋಡೆ ಪ್ರಕರಣ: ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳ ಬಂಧನ
ಮುಲ್ಕಿ ದರೋಡೆ ಪ್ರಕರಣ: ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳ ಬಂಧನ
ಮುಲ್ಕಿ: ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದ ಆರೋಪಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು...
ಸೆ.22: ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಪ್ರೇರಣ ಪ್ರಶಸ್ತಿ ಪ್ರದಾನ
ಸೆ.22: ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಪ್ರೇರಣ ಪ್ರಶಸ್ತಿ ಪ್ರದಾನ
ಉಡುಪಿ: 2012ರಲ್ಲಿ ಪ್ರಾರಂಭಗೊಂಡ ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಆಯಂಡ್ ಇಂಡಸ್ಟ್ರಿನ 12ನೇ ವಾರ್ಷಿಕ ಸಹ ಮಿಲನ...
ಮನಪಾ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ
ಮನಪಾ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17...
ಮಂಗಳೂರು: ಅಂಬೇಡ್ಕರ್ ವೃತ್ತದ ವಿನ್ಯಾಸ ಅನಾವರಣ
ಮಂಗಳೂರು: ಅಂಬೇಡ್ಕರ್ ವೃತ್ತದ ವಿನ್ಯಾಸ ಅನಾವರಣ
ಮಂಗಳೂರು: ಮಹಾನಗರ ಪಾಲಿಕೆ ವತಿಯಿಂದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಗೊಳ್ಳಲಿರುವ ಅಂಬೇಡ್ಕರ್ ವೃತ್ತದ ವಿನ್ಯಾಸವನ್ನು ಬುಧವಾರ ಅನಾವರಣಗೊಳಿಸಲಾಯಿತು.
ಹಳೆಯ ಜ್ಯೋತಿ ಟಾಕೀಸ್...
ಉಡುಪಿ ಜಿಲ್ಲೆಯಲ್ಲಿ ಕಾಲರಾ ಭೀತಿ; ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ: ಡಿಸಿ ಡಾ.ವಿದ್ಯಾಕುಮಾರಿ
ಉಡುಪಿ ಜಿಲ್ಲೆಯಲ್ಲಿ ಕಾಲರಾ ಭೀತಿ; ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ: ಡಿಸಿ ಡಾ.ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರ ದಿಂದ ಇದ್ದು ಸ್ವಚ್ಛತೆಗೆ ಆದ್ಯತೆ...