28.6 C
Mangalore
Tuesday, March 4, 2025

ಮಹಾ ಕುಂಭಮೇಳದಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಪುಣ್ಯಸ್ನಾನ

ಮಹಾ ಕುಂಭಮೇಳದಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಪುಣ್ಯಸ್ನಾನ ಪ್ರಯಾಗ್‌ರಾಜ್‌: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ...

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ – ದಯಾನಂದ

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ – ದಯಾನಂದ ಮಲ್ಪೆ: ಮನೆಯ ಕಸವನ್ನು ರಸ್ತೆಗೆ ಎಸೆಯದೆ ಅದನ್ನು ಕಾಂಪೋಸ್ಟ್ ಗೊಬ್ಬರವಾಗಿಸಿ ಉಪಯೋಗಿಸುವುದರಿಂದ ತೋಟದ ಫಲವತ್ತತೆ ಹೆಚ್ಚಿಸಬಹುದು ಈ ಮೂಲಕ ರಸ್ತೆ ಬದಿಯಲ್ಲಿ ತ್ಯಾಜ್ಯ ರಾಶಿ ಬೀಳುವುದನ್ನು...

ಮಂಗಳೂರು: ಸಹ್ಯಾದ್ರಿ ಕಾಲೇಜಿನ 14ನೇ ಪದವಿ ಪ್ರಧಾನ ಸಮಾರಂಭ

ಮಂಗಳೂರು: ಸಹ್ಯಾದ್ರಿ ಕಾಲೇಜಿನ 14ನೇ ಪದವಿ ಪ್ರಧಾನ ಸಮಾರಂಭ ಮಂಗಳೂರು:  ನಗರದ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ 14ನೇ ಪದವಿ ಪ್ರಧಾನ ಸಮಾರಂಭವು ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ...

ಪಿಕಪ್ ವಾಹನ ಹಾಗೂ ಕಾರಿನ ನಡುವೆ ನಡೆದ ಅಪಘಾತ; ಪಾದಾಚಾರಿ ಮೃತ್ಯು

ಪಿಕಪ್ ವಾಹನ ಹಾಗೂ ಕಾರಿನ ನಡುವೆ ನಡೆದ ಅಪಘಾತ; ಪಾದಾಚಾರಿ ಮೃತ್ಯು ಮಂಗಳೂರು: ಪಿಕಪ್ ವಾಹನ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಪಾದಾಚಾರಿಯೋರ್ವರು ಮೃತಪಟ್ಠ ಘಟನೆ ಕುಳಾಯಿ ಶಂಕರ ಭವನ ಬಳಿ ನಡೆದಿದೆ. ಮೃತ...

ಸರ್ಕಾರದ ಜನಪರ ಯೋಜನೆಗಳು ಅರ್ಧಕ್ಕೆ ನಿಲ್ಲಬಾರದು : ಕೆ.ಗೋಪಾಲ ಪೂಜಾರಿ 

ಸರ್ಕಾರದ ಜನಪರ ಯೋಜನೆಗಳು ಅರ್ಧಕ್ಕೆ ನಿಲ್ಲಬಾರದು : ಕೆ.ಗೋಪಾಲ ಪೂಜಾರಿ  ಗುಡೆ ದೇವಸ್ಥಾನದ ಏತ ನೀರಾವರಿ ಯೋಜನಾ ಪ್ರದೇಶಕ್ಕೆ ಮಾಜಿ ಶಾಸಕರ ಭೇಟಿ ಕುಂದಾಪುರ : ಜನಪರ ಉದ್ದೇಶಗಳನ್ನು ಇರಿಸಿಕೊಂಡು ಅನುಷ್ಠಾನವಾಗುವ ಸರ್ಕಾರಿ ಯೋಜನೆಗಳು ಯಾವುದೇ...

ಕಟ್ಟಿಂಗೇರಿ ಶಿಲುಬೆಗೆ ಹಾನಿ: ಕಥೊಲಿಕ್ ಸಭಾ ಉಡುಪಿ, ಮಂಗಳೂರು ಪ್ರದೇಶ ಖಂಡನೆ

ಕಟ್ಟಿಂಗೇರಿ ಶಿಲುಬೆಗೆ ಹಾನಿ: ಕಥೊಲಿಕ್ ಸಭಾ ಉಡುಪಿ, ಮಂಗಳೂರು ಪ್ರದೇಶ ಖಂಡನೆ ಉಡುಪಿ: ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕುದ್ರುಮಲೆ ಬೆಟ್ಟದಲ್ಲಿರುವ ಖಾಸಗಿ ಸ್ಥಳದಲ್ಲಿ ನಿರ್ಮಿಸಿದ್ದ ಪವಿತ್ರ ಶಿಲುಬೆಯನ್ನು ಅಪರಿಚಿತ ವ್ಯಕ್ತಿಗಳು...

ಮೂಡುಬೆಳ್ಳೆ: ದುಷ್ಕರ್ಮಿಗಳಿಂದ ಖಾಸಗಿ ಸ್ಥಳದಲ್ಲಿದ್ದ ಶಿಲುಬೆ ಧ್ವಂಸ ಆರೋಪ – ಪ್ರಕರಣ ದಾಖಲು

ಮೂಡುಬೆಳ್ಳೆ: ದುಷ್ಕರ್ಮಿಗಳಿಂದ ಖಾಸಗಿ ಸ್ಥಳದಲ್ಲಿದ್ದ ಶಿಲುಬೆ ಧ್ವಂಸ ಆರೋಪ – ಪ್ರಕರಣ ದಾಖಲು ಉಡುಪಿ: ಕಾಪು ತಾಲೂಕು ಕಟ್ಟಿಂಗೇರಿ ಗ್ರಾಮದ ಕುದುರೆಮಲೆ ಎಂಬಲ್ಲಿ ಖಾಸಗಿ ಸ್ಥಳದಲ್ಲಿದ್ದ ಶಿಲುಬೆಯೊಂದನ್ನು ಕಿಡಿಗೇಡಿಗಳು ಧ್ವಂಸಗೊಸಿರುವ ಕುರಿತು ಶಿರ್ವ ಪೊಲೀಸ್...

ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ವತಿಯಿಂದ ಕರಾಟೆ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ವತಿಯಿಂದ ಕರಾಟೆ ಪಂದ್ಯಾಟ ಮಂಗಳೂರು:  ಬೆಂಗಳೂರು ರಾಜ್ಯ ಬಾಲ ಭವನ ಸೊಸೈಟಿ, ದ.ಕ ಜಿಲ್ಲಾ ಬಾಲ ಭವನ ಸಮಿತಿ ಹಾಗೂ ದ.ಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ರಂಗೋತ್ಸವ ಸಾಂಸ್ಕೃತಿಕ ಸ್ಪರ್ಧೆಯ ಪಟ್ಟಿಯಿಂದ ಭೂತಾರಾಧನೆಯನ್ನು ಕೈ ಬಿಡುವಂತೆ ಆಗ್ರಹ

ರಂಗೋತ್ಸವ ಸಾಂಸ್ಕೃತಿಕ ಸ್ಪರ್ಧೆಯ ಪಟ್ಟಿಯಿಂದ ಭೂತಾರಾಧನೆಯನ್ನು ಕೈ ಬಿಡುವಂತೆ ಆಗ್ರಹ ಮಂಗಳೂರು: ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾಧನೆಯ ಉಲ್ಲೇಖವನ್ನು ಕೈ ಬಿಡುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್...

ಮಂಗಳೂರು: ಮಾರ್ಚ್ 8 ರಂದು ಲೋಕ ಅದಾಲತ್: ಬಾಕಿ ಕೇಸುಗಳ ಶೀಘ್ರ ಪರಿಹಾರಕ್ಕೆ ಅವಕಾಶ

ಮಂಗಳೂರು: ಮಾರ್ಚ್ 8 ರಂದು ಲೋಕ ಅದಾಲತ್: ಬಾಕಿ ಕೇಸುಗಳ ಶೀಘ್ರ ಪರಿಹಾರಕ್ಕೆ ಅವಕಾಶ ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ, ಮಾರ್ಚ್ 8 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ...

Members Login

Obituary

Congratulations