32.5 C
Mangalore
Sunday, November 24, 2024

ಬೆಳ್ತಂಗಡಿ : 11000 ಪೊಲೀಸ್ ಗೃಹಗಳ ನಿರ್ಮಾಣ, ಖಾಲಿ ಹುದ್ದೆಗಳ ಭರ್ತಿ  ; ಡಾ ಜಿ ಪರಮೇಶ್ವರ್

ಬೆಳ್ತಂಗಡಿ: ರಾಜ್ಯದ ಪೊಲೀಸ್ ಇಲಾಖೆ ಕಾನೂನಿನ ಚೌಕಟ್ಟಿನಲ್ಲಿ ಜನಪರವಾಗಿ ಮತ್ತು ಜನಸ್ನೇಹಿಯಾಗಿ ಕೆಲಸ ಮಾಡುತ್ತಿದ್ದು ಇತರ ರಾಜ್ಯಗಳಿಗೆ ಹೋಲಿಸಿದರೆ ದೇಶದಲ್ಲೆ ಜನಸೇವೆಯಲ್ಲಿ ಶ್ರೇಷ್ಠವಾಗಿದೆ. ಸಹಾಯ ಬಯಸಿ ಬಂದವರಿಗೆ ಸೂಕ್ತ ಸಹಕಾರ ನೀಡಿ ರಕ್ಷಣೆ...

ಬಿಜೆಪಿ ಯುವಮೋರ್ಚಾ ಬೈಕ್ ಜಾಥಾ ಕೈಬಿಡಲು ಸಚಿವ ಖಾದರ್ ಒತ್ತಾಯ

ಬಿಜೆಪಿ ಯುವಮೋರ್ಚಾ ಬೈಕ್ ಜಾಥಾ ಕೈಬಿಡಲು ಸಚಿವ ಖಾದರ್ ಒತ್ತಾಯ ಮಂಗಳೂರು: ಬಿಜೆಪಿ ಯುವ ಮೋರ್ಚಾ ರಾಜ್ಯ ಸಮಿತಿ ದಕ ಜಿಲ್ಲೆಯಲ್ಲಿ ವಿವಿಧ ಜಿಲ್ಲೆಗಳಿಂದ ಆಯೋಜಿಸಿದ ಬೈಕ್ ಜಾಥಾದಿಂದ ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇದ್ದು,...

ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ

ಮಂಗಳೂರು: ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ...

ನೇತ್ರಾವತಿ ಹೋರಾಟಕ್ಕೆ ಬೆಂಬಲ ನೀಡಲು ಸದಾ ಬದ್ಧ ; ಯಡ್ಯೂರಪ್ಪ

ಮಂಗಳೂರು: ಕರಾವಳಿಯಲ್ಲಿಯೇ ಕುಡಿಯಲು ನೀರಿಲ್ಲವೆಂದಾದರೆ ನೇತ್ರಾವತಿ ನದಿ ನೀರಿನ ಬಳಕೆ ಬಗ್ಗೆ ಚರ್ಚೆ ಅಗತ್ಯವಿದೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಹೋರಾಟಗಾರರೊಂದಿಗೆ ಎತ್ತಿನಹೊಳೆ ಯೋಜನೆ...

ಇರ್ಮಾ ಚಂಡಮಾರುತ: ಸಂತ್ರಸ್ಥ ಕನ್ನಡಿಗರು ಸುರಕ್ಷಿತ

ಇರ್ಮಾ ಚಂಡಮಾರುತ: ಸಂತ್ರಸ್ಥ ಕನ್ನಡಿಗರು ಸುರಕ್ಷಿತ ಮ0ಗಳೂರು : ನೆದರ್‍ಲೆಂಡ್ ಸೆಂಟ್ ಮಾರ್ಟಿನ್ ದ್ವೀಪವು ಇರ್ಮಾ ಚಂಡಮಾರುತಕ್ಕೆ ತುತ್ತಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಈ ಸಂದರ್ಭದಲ್ಲಿ 20 ಮಂದಿ ಕನ್ನಡಿಗರು ಈ ಅವಗಡದಲ್ಲಿ ಸಿಲುಕಿರುವ...

ಜಿಲ್ಲೆಯ ಆದ್ಯತೆಗಳನ್ನು ಗಮನದಲ್ಲಿರಿಸಿ ಪರಿಹರಿಸಲು ಕ್ರಮ: ಸೊರಕೆ

ಉಡುಪಿ : ಜಿಲ್ಲೆಯ ಜನರು ಅದರಲ್ಲೂ ಮುಖ್ಯವಾಗಿ ರೈತರು ಎದುರಿಸುತ್ತಿರುವ ನೀರು, ಡೀಮ್ಡ್ ಅರಣ್ಯ, ಕುಮ್ಕಿ ಹಕ್ಕು, ಮರಳು, 94ಸಿಸಿಯಂತಹ, ಜನರಿಗೆ ಮನೆ ನಿವೇಶನ ಒದಗಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ...

ಶಬರಿಮಲೆ ಕ್ಷೇತ್ರದ ಪರಂಪರೆಯ ರಕ್ಷಣೆ ಮಾಡಬೇಕು ರಾಷ್ಟ್ರೀಯ ಹಿಂದೂ ಆಂದೊಲನದಲ್ಲಿ ಭಕ್ತರ ಆಗ್ರಹ

ಶಬರಿಮಲೆ ಕ್ಷೇತ್ರದ ಪರಂಪರೆಯ ರಕ್ಷಣೆ ಮಾಡಬೇಕು ರಾಷ್ಟ್ರೀಯ ಹಿಂದೂ ಆಂದೊಲನದಲ್ಲಿ ಭಕ್ತರ ಆಗ್ರಹ ಮಂಗಳೂರು: ಕೊಟ್ಯಾಂತರ ಹಿಂದೂಗಳ ಶ್ರದ್ಧಾಕೇಂದ್ರವಾದ ಶಬರಿಮಲೆಯ ಪರಂಪರೆಗೆ ಸರ್ವೋಚ್ಚ ನ್ಯಾಯಾಲಯದ ಮಹಿಳೆಯರ ಪ್ರವೇಶದ ತೀರ್ಪಿನಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟುಗಿದೆ....

ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ

ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಮಂಗಳೂರು: ಶೌಚಾಲಯ ನಿರ್ಮಾಣ ಕಾಮಗಾರಿಯ ಫೈನಾನ್ಸಿಯಲ್ ಬಿಡ್ ತೆರೆಯಲು ಟೆಂಡರ್ ಮೊತ್ತದಲ್ಲಿ 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಸೂಪರಿಂಟೆಂಡಿಂಗ್...

ನವೆಂಬರ್ ಅಂತ್ಯಕ್ಕೆ ಲೇಡಿಗೊಶನ್ ಆಸ್ಪತ್ರೆ ಲೋಕಾರ್ಪಣೆ-ರಮಾನಾಥ ರೈ

ಮ0ಗಳೂರು :- ಸರ್ಕಾರಿ ಲೇಡಿಗೊಶನ್ ಆಸ್ಪತ್ರೆ ನೂತನ ಕಟ್ಟಡ ಕಾಮಗಾರಿ ಮುಕ್ತಾಯ ಹಂತ ತಲುಪಿದ್ದು ಮಳೆಗಾಲ ಮುಗಿದ ನಂತರ ನವೆಂಬರ್ ಅಂತ್ಯಕ್ಕೆ ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆ ಮಾಡಲಾಗುವುದೆಂದು ಅರಣ್ಯ, ಪರಿಸರ ಹಾಗೂ ದ.ಕ.ಜಿಲ್ಲಾ...

ಸ್ಫೋಟಕ ಪಟಾಕಿಗಳ ಮಾರಾಟ ತಡೆಗಟ್ಟಲು ಕ್ರಮ

ಸ್ಫೋಟಕ ಪಟಾಕಿಗಳ ಮಾರಾಟ ತಡೆಗಟ್ಟಲು ಕ್ರಮ ಮಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ಪಟಾಕಿ ಸಿಡಿಸಿದ ನಂತರದ ಘನ ತ್ಯಾಜ್ಯ ವಸ್ತುಗಳಿಂದ ಮಾಲಿನ್ಯ ಉಂಟಾಗುವುದರಿಂದ, ಸರಣಿ ಸ್ಫೋಟಕ ಪಟಾಕಿಗಳನ್ನು ತಯಾರಿಸುವುದು, ಮಾರಾಟ ಮಾಡುವುದು...

Members Login

Obituary

Congratulations