30.9 C
Mangalore
Tuesday, April 8, 2025

ಫೆ. 24 : ಮೂವರು ಸಾಧಕರಿಗೆ ಕೆಥೊಲಿಕ್ ಸಭಾ, ಕೆಸಿಸಿಐ ಪ್ರೇರಣಾ ಉದ್ಯಮ ಪ್ರಶಸ್ತಿ ಪ್ರದಾನ

ಫೆ. 24 : ಮೂವರು ಸಾಧಕರಿಗೆ ಕೆಥೊಲಿಕ್ ಸಭಾ, ಕೆಸಿಸಿಐ ಪ್ರೇರಣಾ ಉದ್ಯಮ ಪ್ರಶಸ್ತಿ ಪ್ರದಾನ ಉಡುಪಿ: ಉಡುಪಿ ಜಿಲ್ಲೆಯ ಕ್ರೈಸ್ತ ಉದ್ಯಮಿಗಳ ಸಹಮಿಲನ ಹಾಗೂ ಪ್ರೇರಣಾ ಪ್ರಶಸ್ತಿ ವಿತರಣಾ ಸಮಾರಂಭವನ್ನು, ಕರಾವಳಿ ಕ್ರಿಶ್ಚಿಯನ್...

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ನೇರ ಪ್ರಸಾರ 

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ನೇರ ಪ್ರಸಾರ  ಮಂಗಳೂರು : ಭಾರತೀಯ ಕೃಷಿ ಸಂಶೋದನಾ ಪರಿಷತ್‍ನ ಅಂಗ ಸಂಸ್ಥೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಕೃಷಿ ವಿಜ್ಞಾನ ಕೇಂದ್ರವು ಫೆಬ್ರವರಿ 24 ರಂದು...

ಆಳ್ವಾಸ್ ನ ಡಾ. ವಿಷ್ಣುಗೆ 2 ಬಂಗಾರದ ಪದಕ

ಆಳ್ವಾಸ್ ನ ಡಾ. ವಿಷ್ಣುಗೆ 2 ಬಂಗಾರದ ಪದಕ ಮೂಡಬಿದಿರೆ: ಆಳ್ವಾಸ್ ಆಯುರ್ವೇದ ಕಾಲೇಜಿನ ಡಾ. ವಿಷ್ಣು ಆಯುರ್ವೇದ ಹಾಗೂ ವೈದ್ಯಕೀಯ ವಿಜ್ಞಾನ ಪದವಿ ವಿಭಾಗದಲ್ಲಿ ನಗದು ಬಹುಮಾನ ಸಹಿತ ಎರಡು ಚಿನ್ನದ ಪದಕವನ್ನು...

ಪ್ರತ್ಯೇಕ ಮೀನುಗಾರಿಕಾ ಸಚಿವಾಲಯ; ಅಮಿತ್ ಶಾಗೆ ಬೆಂಗಳೂರಿನಲ್ಲಿ ಸನ್ಮಾನ

ಪ್ರತ್ಯೇಕ ಮೀನುಗಾರಿಕಾ ಸಚಿವಾಲಯ; ಅಮಿತ್ ಶಾಗೆ ಬೆಂಗಳೂರಿನಲ್ಲಿ ಸನ್ಮಾನ ಬೆಂಗಳೂರು: ಮೀನುಗಾರರ ಬಹುದಶಕಗಳ ಬೇಡಿಕೆಯಾಗಿದ್ದ ಪತ್ಯೇಕ ಮೀನುಗಾರಿಕಾ ಸಚಿವಾಲಯದ ಮನವಿಗೆ ಸ್ಪಂದಿಸಿ ಈ ಬಾರಿ ಬಜೆಟ್ನಲ್ಲಿ ಘೋಷಿಸಿದ ಕೇಂದ್ರ ಸರಕಾರದ ಪರವಾಗಿ ಭಾರತೀಯಜನತಾ ಪಕ್ಷದ...

ಮೂಡಿಗೆರೆ: ಪತ್ರಕರ್ತ ಮನ್ಸೂರ್ ಮೇಲೆ ಕೊಲೆ ಬೆದರಿಕೆ : ಜೆ.ಎಸ್ ಶಾಲೆಯ ಅಮಾದ್ ನನ್ನು ಗಡಿಪಾರು ಮಾಡುವಂತೆ ಒತ್ತಾಯ 

ಮೂಡಿಗೆರೆ: ಪತ್ರಕರ್ತ ಮನ್ಸೂರ್ ಮೇಲೆ ಕೊಲೆ ಬೆದರಿಕೆ : ಜೆ.ಎಸ್ ಶಾಲೆಯ ಅಮಾದ್ ನನ್ನು ಗಡಿಪಾರು ಮಾಡುವಂತೆ ಒತ್ತಾಯ  ಮೂಡಿಗೆರೆ: ಪಟ್ಟಣದ ಜೆ.ಎಸ್ ಶಾಲೆಯ ಆಡಳಿತ ಮಂಡಳಿಯ ಅಮಾದ್ ಎಂಬುವರು ದಿನ ಪತ್ರಿಕೆಯೊಂದರ ವರದಿಗಾರ...

ಬಿಜೆಪಿ ಕಾರ್ಯಕರ್ತರಿಂದಲೇ ಗೋ ಬ್ಯಾಕ್ ಶೋಭಾ ಅಭಿಯಾನ!

ಬಿಜೆಪಿ ಕಾರ್ಯಕರ್ತರಿಂದಲೇ ಗೋ ಬ್ಯಾಕ್ ಶೋಭಾ ಅಭಿಯಾನ! ಉಡುಪಿ: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಮುಂಬರುವ ಲೋಕಸಭಾ ಚುನಾವಣೆಗೆ ಮತ್ತೆ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಂಭವವಿದ್ದು ಈ ನಿಟ್ಟಿನಲ್ಲಿ...

ಮಂಗಳೂರು ಪೊಲೀಸ್ ಆಯುಕ್ತರಾಗಿ ಸಂದೀಪ್ ಪಾಟೀಲ್ ಅಧಿಕಾರ ಸ್ವೀಕಾರ

ಮಂಗಳೂರು ಪೊಲೀಸ್ ಆಯುಕ್ತರಾಗಿ ಸಂದೀಪ್ ಪಾಟೀಲ್ ಅಧಿಕಾರ ಸ್ವೀಕಾರ ಮಂಗಳೂರು: ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸಂದೀಪ್ ಪಾಟೀಲ್ ಅವರು ಶುಕ್ರವಾರ ಮಧ್ಯಾಹ್ನ ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮನ ಪೊಲೀಸ್ ಆಯುಕ್ತ ಟಿ...

ನೀತಿ ಸಂಹಿತೆ ಉಲ್ಲಂಘನೆ: ಶಾಸಕ ಸುನಿಲ್‌ ಕುಮಾರ್‌ ವಿರುದ್ಧದ ಕೇಸು ರದ್ದು

ನೀತಿ ಸಂಹಿತೆ ಉಲ್ಲಂಘನೆ: ಶಾಸಕ ಸುನಿಲ್‌ ಕುಮಾರ್‌ ವಿರುದ್ಧದ ಕೇಸು ರದ್ದು ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ವಿರುದ್ಧದ...

ಮೊಬೈಲ್ ಕಳ್ಳತನ ಪ್ರಕರಣದ ಆರೋಪಿಯ ಬಂಧನ

ಮೊಬೈಲ್ ಕಳ್ಳತನ ಪ್ರಕರಣದ ಆರೋಪಿಯ ಬಂಧನ ಮಂಗಳೂರು : ಮಂಗಳೂರು ದಕ್ಷಿಣ  ಪೊಲೀಸ್  ಠಾಣೆಯಲ್ಲಿ ವರದಿಯಾದ  ಮೊಬೈಲ್ ಕಳ್ಳತನ  ಪ್ರಕರಣದ ಆರೋಪಿಯಾದ  ಜಗದೀಶ್   ಎಂಬಾತನನ್ನು ಈ ದಿನ ದಿನಾಂಕ 21-02-2019 ರಂದು ಮಂಗಳೂರು ದಕ್ಷಿಣ...

ಸಿಸಿಬಿ ಕಾರ್ಯಾಚರಣೆ: ಕುಖ್ಯಾತ ಅಂತರ್ ಜಿಲ್ಲಾ ಸರಕಳ್ಳರ ಸೆರೆ

ಸಿಸಿಬಿ ಕಾರ್ಯಾಚರಣೆ: ಕುಖ್ಯಾತ ಅಂತರ್ ಜಿಲ್ಲಾ ಸರಕಳ್ಳರ ಸೆರೆ ಮಂಗಳೂರು: ನಗರದ ಮೂಡಬಿದ್ರಿ ಪೊಲೀಸ್ ಠಾಣಾ ಹಾಗೂ ಕೇರಳ ರಾಜ್ಯದ ಕಾಸರಗೋಡಿನ ಅದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸರಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ...

Members Login

Obituary

Congratulations