ಲಂಚ ಸ್ವೀಕಾರ ಪ್ರಕರಣ ; ಗ್ರಾಮ ಕರಣಿಕ ಸಹಿತ ಇಬ್ಬರಿಗೆ ಶಿಕ್ಷೆ
ಲಂಚ ಸ್ವೀಕಾರ ಪ್ರಕರಣ ; ಗ್ರಾಮ ಕರಣಿಕ ಸಹಿತ ಇಬ್ಬರಿಗೆ ಶಿಕ್ಷೆ
ಮಂಗಳೂರು: ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಕರಣಿಕ ಸಹಿತ ಇಬ್ಬರು ಅಪರಾಧಿಗಳಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ...
“ರಾಜ್ಯದ ಉನ್ನತ ಶಿಕ್ಷಣವನ್ನು ಉಳಿಸಿ” ಎಬಿವಿಪಿ ವತಿಯಿಂದ ಮನವಿ
“ರಾಜ್ಯದ ಉನ್ನತ ಶಿಕ್ಷಣವನ್ನು ಉಳಿಸಿ” ಎಬಿವಿಪಿ ವತಿಯಿಂದ ಮನವಿ
ಶಿಕ್ಷಣ ಎಂಬುದು ಮಾರಾಟದ ವಸ್ತುವಲ್ಲ, ಅದು ಸರ್ವರಿಗೂ ಸಿಗುವಂತಾಗಬೇಕೆಂಬ ಶ್ರೇಷ್ಠ ಕಲ್ಪನೆ ಹೊಂದಿರುವ ಹೆಮ್ಮೆಯ ಸಂಸ್ಕೃತಿ ನಮ್ಮದು. ವಿಶೇಷವಾಗಿ ಕರ್ನಾಟಕ ರಾಜ್ಯವು ಭಾರತದ ಶಿಕ್ಷಣದ...
ಜುಗಾರಿ ಅಡ್ಡೆಗೆ ಪೊಲೀಸರ ದಾಳಿ – 12 ಮಂದಿಯ ಬಂಧನ
ಜುಗಾರಿ ಅಡ್ಡೆಗೆ ಪೊಲೀಸರ ದಾಳಿ – 12 ಮಂದಿಯ ಬಂಧನ
ಮಂಗಳೂರು: ಮಂಗಳೂರು ನಗರದ ಮಾರ್ನಮಿಕಟ್ಟೆ 1 ನೇ ರೈಲ್ವೇ ಬಿಡ್ಜ್ ಬಳಿಯ ಖಾಲಿ ಜಾಗದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಎಲೆಗಳ ಮೇಲೆ ಹಣವನ್ನು...
ಸೀರತ್ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ
ಸೀರತ್ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ
ಮಂಗಳೂರು: 2018 ನವೆಂಬರ್ ತಿಂಗಳಲ್ಲಿ ರಾಜ್ಯವ್ಯಾಪಿ ನಡೆಸಲಾದ ‘ಪ್ರವಾದಿ ಮುಹಮ್ಮದ್(ಸ): ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ' ಸೀರತ್ ಅಭಿಯಾನದ ಅಂಗವಾಗಿ ದ.ಕ ಜಿಲ್ಲೆಯ ಶಿಕ್ಷಕ/...
ಭಾರತ ಸೇವಾದಳ ವತಿಯಿಂದ ಮಕ್ಕಳ ಭಾವೈಕ್ಯತಾ ಮೇಳ
ಭಾರತ ಸೇವಾದಳ ವತಿಯಿಂದ ಮಕ್ಕಳ ಭಾವೈಕ್ಯತಾ ಮೇಳ
ಮಂಗಳೂರು ತಾಲೂಕು ಭಾರತ ಸೇವಾ ದಳ ವತಿಯಿಂದ ನಗರದ ಕಪಿತಾನಿಯೋ ಶಾಲಾ ಮೈದಾನದಲ್ಲಿ ಮಕ್ಕಳ ಭಾವೈಕ್ಯತಾ ಮೇಳ ಜರಗಿತು.
ಸುಮಾರು 500 ಶಾಲಾ ಮಕ್ಕಳು ಇದರಲ್ಲಿ ಭಾಗವಹಿಸಿದ್ದರು....
ಆಹಾರ ವಿಜ್ಞಾನ: ಫೆ.8, 9ರಂದು ಆಳ್ವಾಸ್‍ನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ
ಆಹಾರ ವಿಜ್ಞಾನ: ಫೆ.8, 9ರಂದು ಆಳ್ವಾಸ್‍ನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಆಹಾರ ವಿಜ್ಞಾನ ಮತ್ತು ಪೆÇೀಷಣೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿಭಾಗಗಳ ಆಶ್ರಯದಲ್ಲಿ ಫೆ.8 ಮತ್ತು 9ರಂದು `ಆಹಾರ...
ಮಮತಾ ಬ್ಯಾನರ್ಜಿಯ ಪಕ್ಷದ ಕಾರ್ಯಕರ್ತರು ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಚೇರಿಗಳನ್ನು ಧ್ವಂಸ ಮಾಡುತ್ತಿರುವುದು ಖಂಡನೀಯ- ಶಾಸಕ ಕಾಮತ್
ಮಮತಾ ಬ್ಯಾನರ್ಜಿಯ ಪಕ್ಷದ ಕಾರ್ಯಕರ್ತರು ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಚೇರಿಗಳನ್ನು ಧ್ವಂಸ ಮಾಡುತ್ತಿರುವುದು ಖಂಡನೀಯ- ಶಾಸಕ ಕಾಮತ್
ಶಾರದಾ ಚಿಟ್ ಫಂಡ್, ರೋಸ್ ವ್ಯಾಲಿಯಲ್ಲಿ ಆಗಿರುವ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ಒಂದು ವೇಳೆ ತಾವು...
ಹೈೂಗೆಬಜಾರ್ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಶಿಲಾನ್ಯಾಸ
ಹೈೂಗೆಬಜಾರ್ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಶಿಲಾನ್ಯಾಸ
ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನ ಎಬಿಡಿ ಪ್ರದೇಶದ ವಲಯ 4 ಭಾಗ ಒಂದರಲ್ಲಿ ನಡೆಯಲಿರುವ ಒಳಚರಂಡಿ (ಡ್ರೈನೇಜ್) ಕಾಮಗಾರಿಗಳು...
ಬೀಜಾಡಿ: ಸರ್ವಿಸ್ ಫೆ.10ರಿಂದ ಕಾಮಗಾರಿ ಆರಂಭ; ತಪ್ಪಿದ್ದಲ್ಲಿ ಪ್ರತಿಭಟನೆ ಎಚ್ಚರಿಕೆ
ಬೀಜಾಡಿ: ಸರ್ವಿಸ್ ಫೆ.10ರಿಂದ ಕಾಮಗಾರಿ ಆರಂಭ; ತಪ್ಪಿದ್ದಲ್ಲಿ ಪ್ರತಿಭಟನೆ ಎಚ್ಚರಿಕೆ
ಕುಂದಾಪುರ: ಬೀಜಾಡಿ ಸರ್ವಿಸ್ ರೋಡ್ ಕಾಮಗಾರಿ ವಿಳಂಬ ದೋರಣೆ ಕುರಿತು ಹಲವು ದಿನಗಳಿಂದ ಹೋರಾಟ ಸಮಿತಿ ನೇತೃತ್ವದಲ್ಲಿ ಅನೇಕ ಸಭೆಗಳಾಗಿದ್ದವು. ಇದರ ದೂರಿನಂತೆ ಫೆ.2...
ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ವರ್ಗಾವಣೆ; ಹೆಬ್ಸಿಬಾ ರಾಣಿ ನೂತನ ಡಿಸಿ
ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ವರ್ಗಾವಣೆ; ಹೆಬ್ಸಿಬಾ ರಾಣಿ ನೂತನ ಡಿಸಿ
ಉಡುಪಿ : ಕರ್ನಾಟಕ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು ವರ್ಗಾವಣೆ...