28.8 C
Mangalore
Tuesday, April 22, 2025

ಶೀರೂರು  ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ

ಶೀರೂರು  ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ ಉಡುಪಿ: ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ| ಜೆರಾಲ್ಡ್ ಲೋಬೋ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ದೈವಾಧೀನರಾದರೆಂಬ ಸುದ್ಧಿ ನಮಗೆ ದುಃಖವನ್ನು ತಂದಿದೆ. ಪರಮದೈವಭಕ್ತರಾಗಿದ್ದು, ಜನಪರ ಹೋರಾಟದ ಮುಂಚೂಣಿಯಲ್ಲಿದ್ದ ಶ್ರೀಗಳು ತಮ್ಮ ನಡೆನುಡಿಯಿಂದ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಬಹುಮುಖ ಪ್ರತಿಭೆಯ ಶ್ರೀಗಳು ಇತರಧರ್ಮಗಳ ನಾಯಕರ ಜೊತೆ ಸತ್ಸಂಬಂಧವನ್ನು ಬೆಳೆಸಿದ್ದರು. ಒಟ್ಟು ಮೂರು ಅವಧಿಯಲ್ಲಿ ಪರ್ಯಾಯ ಪೀಠ ಏರಿ ಬಹಳಷ್ಟು ಜನಹಿತ ಕಾರ್ಯಗಳನ್ನು ಮಾಡಿದ್ದರು. ಲಕ್ಷ್ಮೀವರತೀರ್ಥ ಶ್ರೀಗಳ ಅಕಾಲಿಕ ಅಗಲುವಿಕೆಯಿಂದ ಎಲ್ಲಾ ಸಹೃದಯಿ ಮಾನವರಿಗೆ ಅತೀವ ದುಃಖವಾಗಿದೆ. ಉಡುಪಿ ಕ್ರೈಸ್ತ ಧರ್ಮಪ್ರಾಂತದ ಪರವಾಗಿ ಅಗಲಿದ ಶ್ರೀಗಳಿಗೆಚಿರಶಾಂತಿಯನ್ನು ಕೋರುತ್ತಾ, ದಯಾಮಯ ಭಗವಂತ ಅವರನ್ನು ತನ್ನ ಸನ್ನಿಧಿಗೆ ಸ್ವಾಗತಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ಶಿರೂರು ಸ್ವಾಮೀಜಿ ನಿಧನ: ಕಾರ್ಣಿಕ್ ಸಂತಾಪ ಉಡುಪಿಯ...

Mangaluru: Citizens and NRIs come together to improve Primary Health Care in Dakshina Kannada

Mangaluru: Social and political activists, doctors, professionals and a few NRIs from the district have come together to evolve strategies and action plan to...

Bengaluru cafe blast case handed over to NIA, say sources

Bengaluru cafe blast case handed over to NIA, say sources Bengaluru: The Karnataka government has handed over the probe into the blast at a cafe...

All BJP Leaders Unhappy Except Shobha Karandlaje – Janardhan Poojary

Mangaluru: Senior Congress leader Janardhan Poojary held a press meet at the district Congress office here, on April 16. Addressing the mediapersons, Poojary lashed out...

ಮಂಗಳೂರು: ಸಿದ್ಧನಾಥ್ ಬುಯಾಂವ್, ಗೋವಾ, ಜಾಗತಿಕ್ ಕೊಂಕ್ಣಿ ಸಂಘಟನೆಯ ಅಧ್ಯಕ್ಷರಾಗಿ ಆಯ್ಕೆ

ಮಂಗಳೂರು: ಅಗಸ್ಟ್ 22, 2015ರಂದು, ಕಲಾಂಗಣ್, ಮಂಗಳೂರಿನಲ್ಲಿ, ಸೇರಿದ ಜಾಗತಿಕ್ ಕೊಂಕ್ಣಿ ಸಂಘಟನ್ ಇದರ 4ನೇ ಜಾಗತಿಕ ಮಹಾಸಭೆಯು, ಸಾಂಸ್ಕೃತಿಕ ಕಾರ್ಯಕರ್ತರಾದ, ಬುಯಾಂವ್ ಥಿಯೆಟರ್ಸ್, ಗೋವಾ ಇದರ ಶ್ರೀ ಸಿದ್ಧನಾಥ್ ಉಲ್ಹಾಸ್ ಬುಯಾಂವ್,...

‘ಪಾಮ್ ಸಂಡೆʼ ಮೆರವಣಿಗೆಗೆ ಅನುಮತಿ ನಿರಾಕರಿಸಿದ ದಿಲ್ಲಿ ಪೊಲೀಸರು: ಆಘಾತ ವ್ಯಕ್ತಪಡಿಸಿದ ಕ್ಯಾಥೋಲಿಕ್ ಸಂಸ್ಥೆ

'ಪಾಮ್ ಸಂಡೆʼ ಮೆರವಣಿಗೆಗೆ ಅನುಮತಿ ನಿರಾಕರಿಸಿದ ದಿಲ್ಲಿ ಪೊಲೀಸರು: ಆಘಾತ ವ್ಯಕ್ತಪಡಿಸಿದ ಕ್ಯಾಥೋಲಿಕ್ ಸಂಸ್ಥೆ ಹೊಸದಿಲ್ಲಿ: ಪಾಮ್ ಸಂಡೆ (ಗರಿಗಳ ಹಬ್ಬ)ದ ಹಿನ್ನೆಲೆ ನಗರದಲ್ಲಿ ಕಾಲ್ನಡಿಗೆ ಮೆರವಣಿಗೆ ನಡೆಸಲು ದಿಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ....

K’taka govt mulling to facilitate voluntarily opting out of guarantee schemes

K’taka govt mulling to facilitate voluntarily opting out of guarantee schemes Bengaluru: The Karnataka Congress government is mulling to facilitate those who voluntarily want to...

ಮಹಾನ್ ಮಾನವತವಾದಿ ಕುವೆಂಪು – ಶಿವಾನಂದ ಕಾಪಶಿ

ಮಹಾನ್ ಮಾನವತವಾದಿ ಕುವೆಂಪು - ಶಿವಾನಂದ ಕಾಪಶಿ ಉಡುಪಿ: ವಿಶ್ವ ಮಾನವ ಸಂದೇಶ ನೀಡಿದ ಕವಿ ಕುವೆಂಪು ಸದಾ ಸ್ಮರಣೀಯರು ಅವರ ಸಾಹಿತ್ಯದಲ್ಲಿರುವ ಸಂದೇಶ ಎಲ್ಲಾ ಕಾಲಗಳಿಗೂ ಪ್ರಸ್ತುತ ಎಂದು ಜಿಲ್ಲಾ ಪಂಚಾಯತ್ ಮುಖ್ಯ...

Ramadan prayers at home in Karnataka amid lockdown

Ramadan prayers at home in Karnataka amid lockdown   Bengaluru: Thousands of devout Muslims across Karnataka would offer prayers at home during Ramadan from April 24/25...

ಬೆಂಗಳೂರು: ರಾಜಕೀಯದಲ್ಲಿ ನಾನು ಎಂಬ ಶಬ್ಧ ಬಿಡಬೇಕು: ಎಚ್ ಡಿ ದೇವೇಗೌಡ

ಬೆಂಗಳೂರು: ನಾನು ಎಂಬ ಶಬ್ಧ ರಾಜಕೀಯದಲ್ಲಿ ಬಿಡಬೇಕು. ನಾನು ಎಂಬ ಶಬ್ಧ ಮರೆತು ರಾಜಕೀಯ ನಡೆಸಿದರೆ, ಆಡಳಿತ ಉತ್ತಮವಾಗಿರುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿಂದು ಏರ್ಪಡಿಸಿದ್ದ...

Members Login

Obituary

Congratulations