ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಕಾಂಚನ್ 

Spread the love

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಕಾಂಚನ್  

ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಕಾಂಚನ್ ಆಯ್ಕೆಯಾಗಿದ್ದಾರೆ.

ಉಡುಪಿ ನಗರಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿರುವ ರಮೇಶ್ ಕಾಂಚನ್ರವರನ್ನು ರಾಜ್ಯ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ರವರು ಉಡುಪಿ ಜಿಲ್ಲಾ ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದಾರೆ ಎಂದು ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ದಿನೇಶ್ ಪುತ್ರನ್ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love