ಉಡುಪಿ : ಶಾರದಾ ರೆಸಿಡೆನ್ಸಿಯಲ್ ಶಾಲೆಗೆ ಬಾಂಬ್ ಬೆದರಿಕೆ

Spread the love

ಉಡುಪಿ : ಶಾರದಾ ರೆಸಿಡೆನ್ಸಿಯಲ್ ಶಾಲೆಗೆ ಬಾಂಬ್ ಬೆದರಿಕೆ

ಉಡುಪಿ: ಉಡುಪಿ ನಗರದಲ್ಲಿರುವ ಶಾರದಾ ರೆಸಿಡೆನ್ಸಿಯಲ್ ಶಾಲೆಗೆ ಬಾಂಬೆ ಬೆದರಿಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಶಾಲೆಗೆ ದೌಡಾಯಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಗೊಂಡಿದ್ದಾರೆ. ಶಾಲೆ ಆವರಣದಲ್ಲಿ ಪೋಷಕರು ಜಮಾಯಿಸಿದ್ದಾರೆ. ಪೊಲೀಸರು ಮತ್ತು ಶ್ವಾನದ ಸ್ಥಳಕ್ಕೆ ಆಗಮಿಸಿ, ತಪಾಸಣೆ ಕೈಗೊಂಡಿದ್ದಾರೆ.


Spread the love