ಕಿಶೋರ್ ಕುಮಾರ್ ಅವರನ್ನು ಗೆಲ್ಲಿಸುವುದು ನಮ್ಮ ಗುರಿ – ಯಶ್ಪಾಲ್ ಸುವರ್ಣ

Spread the love

ಕಿಶೋರ್ ಕುಮಾರ್ ಅವರನ್ನು ಗೆಲ್ಲಿಸುವುದು ನಮ್ಮ ಗುರಿ – ಯಶ್ಪಾಲ್ ಸುವರ್ಣ

ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯ ಕುರಿತು ಅಂಬಲಪಾಡಿಯಲ್ಲಿ ಗುರುವಾರ ಪಂಚಾಯತ್ ಸದಸ್ಯರ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಿಶೋರ್ ಕುಮಾರ್ ಅವರು ಕಳೆದ ಅನೇಕ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿ ಕೆಲಸ ಮಾಡುತಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ಪಕ್ಷ ಅವಕಾಶ ಕಲ್ಪಿಸಿದೆ. ಚುನಾವಣೆಯ ದಿನ ನಾವೆಲ್ಲರೂ ಒಗ್ಗಟ್ಟಿನಿಂದ ಮತ ಚಲಾಯಿಸಿ ಅವರಿಗೆ ಆಶಿರ್ವಾದ ಮಾಡಬೇಕೆಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ, ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ,ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜೆ ಸುವರ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments