ಗಾಯಕ ಸೋನು ನಿಗಮ್ ಕದ್ರಿ ದೇವಸ್ಥಾನಕ್ಕೆ ಭೇಟಿ

Spread the love

ಗಾಯಕ ಸೋನು ನಿಗಮ್ ಕದ್ರಿ ದೇವಸ್ಥಾನಕ್ಕೆ ಭೇಟಿ

ಮಂಗಳೂರು: ಜನಪ್ರಿಯ ಗಾಯಕ ಸೋನು ನಿಗಮ್ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದು, ನಗರದ ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಸೋನು ನಿಗಮ್ ಅವರು ಮೂಡಬಿದರೆ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವಳದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.


Spread the love