ದಕ ಜಿಲ್ಲೆಯಲ್ಲಿ 23 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ದೃಢ

Spread the love

ದಕ ಜಿಲ್ಲೆಯಲ್ಲಿ  23 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆ 23 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ.

ಸೋಮವಾರ ಸಂಜೆ ಬಿಡುಗಡೆಯಾಗಿರುವ ಜಿಲ್ಲೆಯ ಹೆಲ್ತ್ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು,  ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನ ಪೀಡಿತರ ಸಂಖ್ಯೆ 291 ಕ್ಕೆ ಏರಿಕೆ ಆಗಿದೆ.

ಎಲ್ಲಾ ಸೋಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.


Spread the love