Spread the love
ದಕ ಜಿಲ್ಲೆಯಲ್ಲಿ ಮತ್ತೆ ಒಂದು ಕೊರೋನಾ ಪಾಸಿಟಿವ್ ದೃಢ
ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 1 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದೆ.
ಮುಂಬೈನಿಂದ ಬಂದ 29 ವರ್ಷದ (ಪೇಶಂಟ್ 1694) ಮಹಿಳೆಗೆ ಕೊರೋನಾ ಪಾಸಿಟಿವ್ ಸೋಂಕು ದೃಢಪಟ್ಟಿದೆ.
ಸೋಂಕಿತ ಮಹಿಳೆಯನ್ನು ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Spread the love