Spread the love
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆ ಮಧ್ಯಾಹ್ನದ ವೇಳೆ ಒಟ್ಟು 3 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಮಹಾರಾಷ್ಟ್ರದಿಂದ ಆಗಮಿಸಿದ 30, 22 ಮತ್ತು 23 ವರ್ಷ ವಯಸ್ಸಿನ ಪುರುಷರಲ್ಲಿ ಕೊರೋನಾ ಪಾಸಿಟಿವ್ ದೃಢಗೊಂಡಿದೆ.
Spread the love