ದೀಪಾವಳಿ ಪ್ರಯುಕ್ತ ವಿವಿಧ ಸ್ಪರ್ಧೆ

Spread the love

ದೀಪಾವಳಿ ಪ್ರಯುಕ್ತ ವಿವಿಧ ಸ್ಪರ್ಧೆ

ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ವಿಧಾನ ಪರಿಷತ್ತಿನ ಶಾಸಕ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ ಚತುರ್ಥ ವರ್ಷದ ದೀಪಾವಳಿ ಹಬ್ಬವನ್ನು ಸರ್ವಧರ್ಮಗಳ ಹಬ್ಬವನ್ನಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಸರ್ವಧರ್ಮಗಳ ಸಂಗಮಕ್ಕೆ ದೀಪಾವಳಿ ಹಬ್ಬದ ಪ್ರಯುಕ್ತ ಗೂಡುದೀಪ ಸ್ಪರ್ಧೆ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಮಂಗಳೂರಿನ ಪುರಭವನದಲ್ಲಿ ಅಕ್ಟೋಬರ್ 23 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ವಿಧಾನ ಪರಿಷತ್ ಶಾಸಕರ ಪ್ರಕಟಣೆ ತಿಳಿಸಿದೆ.


Spread the love