ಪುತ್ತೂರು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Spread the love

ಪುತ್ತೂರು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಪುತ್ತೂರು: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿದೆ

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಿಶ್ವನಾಥ ಎಂದು ಗುರುತಿಸಲಾಗಿದೆ.

ಪಂಜಳದಲ್ಲಿ ಬಾಡಿಗೆ ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದ ವಿಶ್ವನಾಥ್ ಅವರು ಮನೆಯೊಳಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love