ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Spread the love

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಪೊಲೀಸ್ ಇಲಾಖೆ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. ಮಂಗಳವಾರ ರಾತ್ರಿ 25 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಹೀಗಿದೆ

  • ಲಾಬೂರಾಮ್: ಐಜಿಪಿ ಕೇಂದ್ರ ವಲಯ
  • ರವಿಕಾಂತೇಗೌಡ: ಐಜಿಪಿ ಕೇಂದ್ರ ಕಚೇರಿ-1
  • ಡಾ.ಕೆ.ತ್ಯಾಗರಾಜನ್: ಐಜಿಪಿ, ಐಎಸ್ಡಿ
  • ಎನ್.ಶಶಿಕುಮಾರ್: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್
  • ಬಿ.ರಮೇಶ್: ಡಿಐಜಿಪಿ ಪೂರ್ವ ವಲಯ ದಾವಣಗೆರೆ
  • ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತ, ಮೈಸೂರು ನಗರ
  • ರೇಣುಕಾ ಸುಕುಮಾರ್: ಎಐಜಿಪಿ (ಬೆಂಗಳೂರು ಡಿಜಿ ಕಚೇರಿ)
  • ಸಿ.ಕೆ.ಬಾಬಾ: ಎಸ್ಪಿ, ಬೆಂಗಳೂರು ಗ್ರಾಮಾಂತರ
  • ಎನ್.ವಿಷ್ಣುವರ್ಧನ್: ಎಸ್ಪಿ, ಮೈಸೂರು ಜಿಲ್ಲೆ
  • ಸುಮನ್.ಡಿ.ಪೆನ್ನೇಕರ್: ಎಸ್ಪಿ, ಬಿಎಂಟಿಎಫ್
  • ಸಿ.ಬಿ.ರಿಷ್ಯಂತ್: ಎಸ್ಪಿ, ವೈರ್ಲೆಸ್
  • ಚನ್ನಬಸವಣ್ಣ: ಎಐಜಿಪಿ, ಆಡಳಿತ ಪ್ರಧಾನ ಕಚೇರಿ
  • ಎಂ.ನಾರಾಯಣ್: ಎಸ್ಪಿ, ಉತ್ತರ ಕನ್ನಡ
  • ಎಸ್.ಫಾತಿಮಾ: ಡಿಸಿಪಿ, ಬೆಂಗಳೂರು ಆಗ್ನೇಯ ವಿಭಾಗ
  • ಅರುಣಾಂಗ್ಷು ಗಿರಿ: ಎಸ್ಪಿ, ಸಿಐಡಿ
  • ಡಿ.ಎಲ್.ನಾಗೇಶ್: ಡಿಸಿಪಿ, ಸಿಎಆರ್ಹೆಚ್ ಪ್ರಧಾನ ಕಚೇರಿ, ಬೆಂಗಳೂರು
  • ಪದ್ಮಿನಿ ಸಾಹೋ: ಡಿಸಿಪಿ ಆಡಳಿತ, ಬೆಂಗಳೂರು ನಗರ
  • ಪ್ರದೀಪ್ ಗುಂಟಿ: ಎಸ್ಪಿ, ಬೀದರ್ ಜಿಲ್ಲೆ
  • ಯತೀಶ್.ಎನ್: ಎಸ್ಪಿ, ದಕ್ಷಿಣ ಕನ್ನಡ ಜಿಲ್ಲೆ
  • ಮಲ್ಲಿಕಾರ್ಜುನ ಬಾಲದಂಡಿ: ಎಸ್ಪಿ, ಮಂಡ್ಯ ಜಿಲ್ಲೆ
  • ವಿ.ಜೆ.ಡಾ.ಶೋಭಾ ರಾಣಿ: ಎಸ್ಪಿ, ಬಳ್ಳಾರಿ ಜಿಲ್ಲೆ
  • ಡಾ.ಟಿ.ಕವಿತಾ: ಎಸ್ಪಿ, ಚಾಮರಾಜನಗರ ಜಿಲ್ಲೆ
  • ಬಿ.ನಿಖಿಲ್: ಎಸ್ಪಿ, ಕೋಲಾರ ಜಿಲ್ಲೆ
  • ಕುಶಾಲ್ ಚೌಕ್ಸಿ: ಎಸ್ಪಿ, ಚಿಕ್ಕಬಳ್ಳಾಪುರ ಜಿಲ್ಲೆ
  • ಮಹಾನಿಂಗ್ ನಂದಗಾವಿ: ಡಿಸಿಪಿ ಕಾನೂನು ಸುವ್ಯವಸ್ಥೆ ಹುಬಳ್ಳಿ-ಧಾರವಾಡ

Spread the love