ಮಂಗಳೂರು: ಐಟಿಐ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ 

Spread the love

ಮಂಗಳೂರು: ಐಟಿಐ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ 

ಮಂಗಳೂರು:  ನಗರದ ಸರ್ಕಾರಿ ಐ.ಟಿ.ಐ, ಮಹಿಳಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ತರಬೇತಿ ಪಡೆಯಲು ಸೀಟುಗಳು ಖಾಲಿಯಿದ್ದು, ಕರ್ನಾಟಕದಲ್ಲಿ 5 ವರ್ಷ ವ್ಯಾಸಂಗ ಮಾಡಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅಕ್ಟೋಬರ್ 30ರೊಳಗೆ ಅರ್ಜಿ ಆಹ್ವಾನಿಸ ಲಾಗಿದೆ.

ಎಲೆಕ್ಟ್ರೀಶಿಯನ್- 2 ವರ್ಷ, ಖಾಲಿ ಇರುವ ಸೀಟುಗಳು 6. ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 2 ವರ್ಷ, ಖಾಲಿ ಇರುವ ಸೀಟುಗಳು 18. ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ – 2 ವರ್ಷ, ಖಾಲಿ ಇರುವ ಸೀಟುಗಳು 7. ಕಂಪ್ಯೂಟರ್ ಆಪರೇಟರ್ ಆ್ಯಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ – 1ವರ್ಷ, ಖಾಲಿ ಇರುವ ಸೀಟುಗಳು 36. ಇಂಡಸ್ಟ್ರಿಯಲ್ ರೊಬೋಟಿಕ್ಸ್ ಆ್ಯಂಡ್ ಡಿಜಿಟಲ್ ಮ್ಯಾನುಪ್ಯಾಕ್ಚರಿಂಗ್ – 1ವರ್ಷ, ಖಾಲಿ ಇರುವ ಸೀಟುಗಳು 20.

ಹೆಚ್ಚಿನ ಮಾಹಿತಿಗೆ ಸಂಸ್ಥೆಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9880119147 / 9448858417 ಸಂಪರ್ಕಿಸುವಂತೆ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments