ಮಹಿಳಾ ಮೀಸಲಾತಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಆಗ್ರಹ

Spread the love

ಮಹಿಳಾ ಮೀಸಲಾತಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಆಗ್ರಹ

ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವೆರೋನಿಕಾ ಕರ್ನೇಲಿಯೋರವರ ನೇತೃತ್ವದಲ್ಲಿ ಸೋನಿಯಾ ಗಾಂಧಿಯವರು ಪ್ರತಿಪಾದಿಸಿದ ಮತ್ತು ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಆಶ್ವಾಸನೆ ಇತ್ತ ಲೋಕಸಭೆ/ವಿಧಾನಸಭೆಯಲ್ಲಿ 33% ಮಹಿಳಾ ಮೀಸಲಾತಿ ಮಸೂದೆಯನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಮಂಜೂರು ಮಾಡಬೇಕೆಂದು ಆಗ್ರಹಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮನವಿಯನ್ನು ಸಲ್ಲಿಸಲಾಯಿತು.

ಸರಳಾ ಕಾಂಚನ್, ಜ್ಯೋತಿ ಹೆಬ್ಬಾರ್, ಗೀತಾ ವಾಗ್ಳೆ, ಚಂದ್ರಿಕಾ ಶೆಟ್ಟಿ, ರೋಶನಿ ಒಲಿವರ್, ಡಾ. ಸುನಿತಾ ಶೆಟ್ಟಿ, ಮೇರಿ ಡಿ’ಸೋಜಾ, ಐಡಾ ಗಿಬ್ಬ ಡಿ’ಸೋಜಾ, ಸುಲೋಚನ, ಅಮ್ಮಣಿ ಮೊದಲಾದವರು ಉಪಸ್ಥಿತರಿದ್ದರು.


Spread the love