ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ನಿಧನ

Spread the love

ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ನಿಧನ

ಬೆಂಗಳೂರು : ಕರ್ನಾಟಕ ರಾಜಕೀಯದ ದಿಗ್ಗಜ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಮಂಗಳವಾರ ಮುಂಜಾನೆ ನಿಧನರಾದರು.

92 ವರ್ಷದ ಎಸ್ ಎಸ್ ಎಂ ಕೃಷ್ಣ ಅವರು ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಇಹ ಲೋಕ ತ್ಯಜಿಸಿದರು.

ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಜನಿಸಿದ ಕೃಷ್ಣ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಬಳಿಕ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಯುಪಿಎ ಸರಕಾರದಲ್ಲಿ ವಿದೇಶಾಂಗ ಸಚಿವರಾಗಿದ್ದರು.


Spread the love
Subscribe
Notify of

0 Comments
Inline Feedbacks
View all comments