Spread the love
ಮೇ 31 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇದಾಜ್ಞೆ – ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಸರಕಾರದ ಆದೇಶದಲ್ಲಿ ನೀಡಿದ ಸಡಿಲಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 4 ರನ್ವಯ ಮತ್ತು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರನ್ವಯ ಮೇ 18 ರಿಂದ ಮೇ 31 ರವರೆಗೆ ನಿಷೇದಾಜ್ಞೆಯನ್ನು ವಿಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶಿಸಿದ್ದಾರೆ.
Spread the love