ವಿಟ್ಲ: ಓಂ ಸಾಯಿ ಇಂಡಸ್ಟ್ರೀಸ್ ಮಾಲಕ ಆತ್ಮಹತ್ಯೆ

Spread the love

ವಿಟ್ಲ: ಓಂ ಸಾಯಿ ಇಂಡಸ್ಟ್ರೀಸ್ ಮಾಲಕ ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಬದನಾಜೆಯಲ್ಲಿ ನಡೆದಿದೆ.

ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ.

ಮೃತರು ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love