ವ್ಯಾಪಕ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಡಿ 3) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ

Spread the love

 ವ್ಯಾಪಕ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಡಿ 3) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ

ಉಡುಪಿ:  ಫೆಂಗಲ್ ಚಂಡಮಾರುತದಿಂದ ಭಾರಿ ಮಳೆಯ ಮುನ್ಸೂಚನೆ ಇರುವುದರ  ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಡಿಸೆಂಬರ್ 3 ರಂದು  ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ, ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ

ಉಳಿದಂತೆ ಎಲ್ಲಾ ಪದವಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿಲ್ಲ


Spread the love